ಚಾಮುಂಡಿ ಬೆಟ್ಟ ಚಲೋ

Chamundi Hill Chalo: ಚಾಮುಂಡಿ ಬೆಟ್ಟದಲ್ಲಿ ಹೈಡ್ರಾಮಾ, ಮಹಿಳೆ ಕಣ್ಣೀರು..; ಆಗಿದ್ದೇನು? Video
ಮಂಗಳವಾರ ಚಾಮುಂಡಿ ಬೆಟ್ಟದ ರಸ್ತೆಯ ಕುರುಬರಹಳ್ಳಿ ವೃತ್ತದಲ್ಲಿ 'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಲಾಯಿತು.

Chamundi Hill Chalo: ಮಾಜಿ ಸಂಸದ Pratap Simha ಸೇರಿ ಹಲವು ಬಿಜೆಪಿ ನಾಯಕರು ವಶಕ್ಕೆ; ವಿರೋಧಿಸಲು ಬಂದವರಿಗೂ ಪೊಲೀಸ್ ಶಾಕ್!
'ಚಾಮುಂಡಿ ಬೆಟ್ಟದ ಚಲೋ' ಮೆರವಣಿಗೆ ನಡೆಸಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಸೇರಿದಂತೆ ಇತರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಬ್ರೇಕ್ ಹಾಕಿದ ಮೈಸೂರು ಪೊಲೀಸರು
ಅಕ್ಟೋಬರ್ 13ರಂದು ಚಾಮುಂಡಿ ಬೆಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ ಮಹಿಷಾ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳನ್ನು ನಡೆಸಲು ಮೈಸೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

