ಚಾಮುಂಡಿ ಬೆಟ್ಟದ ಮೇಲಿನ ಚಾಮುಂಡೇಶ್ವರಿ ದೇಗುಲದಲ್ಲಿ ನಡೆಯುವ ವಾರ್ಷಿಕ ಚಾಮುಂಡಿ ರಥೋತ್ಸವದಲ್ಲಿ ಭಾಗವಹಿಸುವವರ ಸಂಖ್ಯೆ 200ಕ್ಕೆ ಸೀಮಿತಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.