ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

ಚಾಮುಂಡಿ ಬೆಟ್ಟ ಪ್ರಾಧಿಕಾರ: ರಾಜಮನೆತನ V/s​ ಸರ್ಕಾರ; ಸಭೆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದ ಯದುವೀರ್
ರಾಜ್ಯ

ಚಾಮುಂಡಿ ಬೆಟ್ಟ ಪ್ರಾಧಿಕಾರ: ರಾಜಮನೆತನ V/s​ ಸರ್ಕಾರ; ಸಭೆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದ ಯದುವೀರ್

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿ
ರಾಜ್ಯ

ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ದೇವಸ್ಥಾನದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಸುಧಾರಣೆಗೆ ನೀಲನಕ್ಷೆ ರೂಪಿಸಲಿದ್ದಾರೆ.