ರಾಜಕೀಯನನ್ನನ್ನು ಸೋಲಿಸಲು ಕಾರಣಗಳೇನು ಹೇಳಿ: ಚಾಮುಂಂಡೇಶ್ವರಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಪ್ರಶ್ನೆ
ನನಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಹಾಗೂ ಹೆಚ್ಚು ವೇದನೆ ನೀಡಿದ ಕ್ಷೇತ್ರ ಚಾಮುಂಡೇಶ್ವರಿ. ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಸಹಿಸಲು ಅಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೋವು ತೋಡಿಕೊಂಡಿದ್ದಾರೆ.