ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಕೇಂದ್ರ ಬಜೆಟ್ ಅಧಿವೇಶನ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಸರ್ವಪಕ್ಷ ಸಭೆಯನ್ನು ನಡೆಸಿದರು...