ರಾಜ್ಯಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ!
ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ(SOP) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ ಎಂದು ತಿಳಿಸಿದರು.