ಚಾರಣಿಗ

Himalayan trekking tragedy: ತಮಿಳುನಾಡು ಟ್ರೆಕ್ಕಿಂಗ್'ಗೂ ಯೋಜನೆ ರೂಪಿಸಿದ್ದ ಮೃತ ಚಾರಣಿಗ ಪ್ರಸಾದ್!
ರಾಜ್ಯ

Himalayan trekking tragedy: ತಮಿಳುನಾಡು ಟ್ರೆಕ್ಕಿಂಗ್'ಗೂ ಯೋಜನೆ ರೂಪಿಸಿದ್ದ ಮೃತ ಚಾರಣಿಗ ಪ್ರಸಾದ್!

ಜೂನ್ 4 ರಂದು ಉತ್ತರಾಖಂಡದ ಸಹಸ್ತ್ರತಾಲ್ ನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ರಾಜ್ಯದ 9 ಮಂದಿ ಕನ್ನಡಿಗರ ಪೈಕಿ ಪ್ರಸಾದ್ (53) ಕೂಡ ಒಬ್ಬರಾಗಿದ್ದು, ಇವರು ಸಹಸ್ತ್ರತಾಲ್ ಟ್ರೆಕ್ಕಿಂಗ್ ಬಳಿಕ ತಮಿಳುನಾಡಿನಲ್ಲಿ ಟ್ರೆಕ್ಕಿಂಗ್ ಹೋಗಲು ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ.

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು
ರಾಜ್ಯ

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು

ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಟ್ರೆಕ್ಕಿಂಗ್ ಹೋಗಿದ್ದ ವೈದ್ಯ ನಾಪತ್ತೆ: ತೀವ್ರಗೊಂಡ ಹುಡುಕಾಟ
ರಾಜ್ಯ

ಟ್ರೆಕ್ಕಿಂಗ್ ಹೋಗಿದ್ದ ವೈದ್ಯ ನಾಪತ್ತೆ: ತೀವ್ರಗೊಂಡ ಹುಡುಕಾಟ

ಏಕಾಂಗಿಯಾಗಿ ಹಿಮಾಲಯ ಪರ್ವತಕ್ಕೆ ಟ್ರೆಕ್ಕಿಂಗ್'ಗೆ ಹೋಗಿದ್ದ ಬೆಂಗಳೂರಿನ ವೈದ್ಯ ಚಂದ್ರಮೋಹನ್ ಶಿವನಾಥ್‌ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರಷ್ಟೇ ಅಲ್ಲದೇ, ಚಾರಣಿಗರ ತಂಡಗಳು ಮತ್ತು ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದಾರೆ.