ರಾಜ್ಯಜಾಲತಾಣಗಳಲ್ಲಿ ಚಾರಿತ್ರ್ಯ ವಧೆ ಸಂದೇಶ: ಕ್ರಮಕ್ಕೆ ಶಾಸಕ ಎನ್.ಮಹೇಶ್ ಮನವಿ
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗಳ ಚಾರಿತ್ರ್ಯವಧೆಯಾಗುವಂತಹ ಸಂದೇಶ ಗಳನ್ನು ಹರಡುವುದಕ್ಕೆ ನಿಯಂತ್ರಣ ಮಾಡದಿದ್ದರೆ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ.ಹೀಗಾಗಿ ವ್ಯಕ್ತಿತ್ವ ಚಾರಿತ್ರ್ಯವಧೆಯಾಗುವಂತಹ ಸಂದೇಶಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎನ್.ಮಹೇಶ್ ಮನವಿ ಮಾಡಿದ್ದಾರೆ.