ಚಾರ್ಜಿಂಗ್ ಕೇಂದ್ರ

ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ!

ಎಲೆಕ್ಟ್ರಿಕ್ ವಾಹನ ಬಳಕೆಗೆ ಉತ್ತೇಜನ: ರಾಜ್ಯಾದ್ಯಂತ 500 ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಸುನೀಲ್ ಕುಮಾರ್
ಇಡೀ ವಿಶ್ವವೇ ಇಂಗಾಲದ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಹೀಗಾಗಿ ಕರ್ನಾಟಕ ಸಾರಿಗೆ ಮತ್ತು ಇಂಧನ ಇಲಾಖೆ ಕೂಡ ವಿದ್ಯುತ್ ವಾಹನಗಳಿಗೆ ಉತ್ತೇಜನ ನೀಡುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ.

