ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಭ್ರಷ್ಟಾಚಾರ ಪ್ರಕರಣ: ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಮೂರು ವರ್ಷಗಳ ತನಿಖೆಯ ನಂತರ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಮಲಿಕ್ ಮತ್ತು ಇತರ ಐವರನ್ನು ಆರೋಪಿಗಳೆಂದು ಹೆಸರಿಸಿದೆ.

ಐಎಂಎ ಹಗರಣ: ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಬಹುಕೋಟಿ ರೂಪಾಯಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ತಂಡ-ಸಿಬಿಐ, ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

