ದೇಶಸುನಂದಾ ಸಾವು ಪ್ರಕರಣ; ಎಲ್ಲಾ ಸಾಕ್ಷ್ಯಾಧಾರ, ದಾಖಲೆಗಳನ್ನು ಯುಪಿಎ ಸರ್ಕಾರ ನಾಶಪಡಿಸಿದ್ದಾರೆ; ಸ್ವಾಮಿ
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲಾ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಯುಪಿಎ ಸರ್ಕಾರ ಹಾಗೂ ಭ್ರಷ್ಟ ಪೊಲೀಸರು ನಾಶಪಡಿಸಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...