ಚಾರ್ಜ್ಶೀಟ್ ಸಲ್ಲಿಕೆ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ ಬಿಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಪ್ರಕರಣದ ಎಫ್ಐಆರ್ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ
ಯಡಿಯೂರಪ್ಪ ವಿರುದ್ಧ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಅವರು ತಿಳಿಸಿದ್ದಾರೆ.

