ಚಾಲಕ

ಬೆಂಗಳೂರು: ಬೈಕ್ ಟ್ಯಾಕ್ಸಿ ಕ್ಯಾಪ್ಟನ್ ಗೆ ಚಾಕು ತೋರಿಸಿ ಪ್ರಯಾಣಿಕನಿಂದ ದರೋಡೆ!
ಸಂತ್ರಸ್ತನನ್ನು ಎಂ.ಡಿ. ರುಕುನ್ ಉದ್ದೀನ್ ಎಂದು ಗುರುತಿಸಲಾಗಿದ್ದು, ಕಳೆದ ಏಳು ವರ್ಷಗಳಿಂದ ಕೆ.ಆರ್. ಪುರಂನ ಎ. ನಾರಾಯಣಪುರದಲ್ಲಿ ವಾಸಿಸುತ್ತಿದ್ದಾರೆ. ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಮಂಡ್ಯ: ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ!
ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿ ಬಳಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ವಾಹನವನ್ನು ತಡೆದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಸಾವು: ಚಾಲಕನ ವಿರುದ್ಧ ಪ್ರಕರಣ ದಾಖಲು
ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವವರು ಸಲ್ಲಿಸಿದ ದೂರು ಹಿನ್ನೆಲೆಯಲ್ಲಿ ಕಾರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ 281 , 125(A)125(B)106 ಬಿಎನ್‌ಎಸ್ ಅಡಿ ಎಫ್ಐಆರ್ ದಾಖಲಾಗಿದೆ.

ಕಾಲ್ತುಳಿತ ಪ್ರಕರಣ: ವಿಜಯ್ ಪ್ರಚಾರ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲು
ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥರ ಪ್ರಚಾರ ವಾಹನವನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದರು.

ಬಸ್ ನಿಲ್ಲಿಸದ್ದಕ್ಕೆ ಕೆಂಡಾಮಂಡಲ: BMTC ಡ್ರೈವರ್ಗೆ ಚಪ್ಪಲಿಯಿಂದ ಹೊಡೆದ ಮಹಿಳಾ ಟೆಕ್ಕಿ..!
ಕೈಕೊಂಡರಹಳ್ಳಿ ಬಸ್‌ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡಿದ್ದ ಮಹಿಳೆ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ.

'ಕುಡಿದು ಕಿರುಕುಳ' ನೀಡಿದ ಆರೋಪ: ಚಾಲಕನ ಮೇಲೆ ಹಲ್ಲೆ ನಡೆಸಿದ ಅಸ್ಸಾಂ ಮಾಜಿ ಸಿಎಂ ಮಗಳು, ವಿಡಿಯೋ ವೈರಲ್
ಗುವಾಹಟಿಯ ದಿಸ್‌ಪುರ ಪ್ರದೇಶದ ಹೈ-ಸೆಕ್ಯುರಿಟಿ ಎಂಎಲ್‌ಎ ಹಾಸ್ಟೆಲ್‌ನ ಕ್ಯಾಂಪಸ್‌ನಲ್ಲಿ ಘಟನೆ ನಡೆದಿದ್ದು, ಈ ವೇಳೆ ಇತರ ಸಿಬ್ಬಂದಿ ಘಟನೆಯನ್ನು ವೀಕ್ಷಿಸುತ್ತಿದ್ದಾರೆ.

ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಪ್ರಯಾಣಿಕರಿಗೆ ಟಿಕೆಟ್ ವಿತರಣೆ: KSRTC ಬಸ್ ಕಂಡಕ್ಟರ್ ಅಮಾನತು, FIR ದಾಖಲು
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ಮದ್ಯದ ಅಮಲಿನಲ್ಲಿದ್ದ ಚಾಲಕನಿಂದ ತಪ್ಪಿಸಿಕೊಳ್ಳಲು, ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ!
ನಮ್ಮ ಯಾತ್ರಿ' ಸೇವೆಯ ದೊಡ್ಡ ಕೊರತೆಯೆಂದರೆ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಸೂಕ್ತ ವ್ಯವಸ್ಥೆ ಇಲ್ಲದಿರುವುದಾಗಿದೆ ಎಂದು ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೈಸ್ ರಸ್ತೆ ಪ್ರವೇಶಕ್ಕೆ ಪೊಲೀಸರ ನಕಾರ: ಸಿಟ್ಟಿಗೆದ್ದು ರಸ್ತೆಗೆ ಅಡ್ಡಲಾಗಿ ಕಂಟೇನರ್ ನಿಲ್ಲಿಸಿ ಚಾಲಕ ಪರಾರಿ; ಗಂಟೆಗಟ್ಟಲೆ ವಾಹನ ಸಂಚಾರ ಅಸ್ತವ್ಯಸ್ತ
ನೈಸ್ ರಸ್ತೆಯಲ್ಲಿ ಸಂಜೆ 4.30ರಿಂದ ರಾತ್ರಿ 8ರವರೆಗೆ ಭಾರಿ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಆದರೆ, ಇದನ್ನು ಲೆಕ್ಕಿಸದೆ ನಾಗಾಲ್ಯಾಂಡ್ ನೋಂದಣಿ ಹೊಂದಿದ್ದ 16 ಚಕ್ರಗಳುಳ್ಳ ಟ್ರಕ್ ನಗರ ಪ್ರವೇಶಿಸಿತ್ತು.

