ರಾಜ್ಯಕಲಬುರಗಿ ಡೆಮೋ ರೈಲು ಹಳಿ ಮೇಲೆ ಬಿತ್ತು ಭಾರೀ ಗಾತ್ರದ ಬಂಡೆ: ಚಾಲಕನ ಸಮಯ ಪ್ರಜ್ಞಯಿಂದ ತಪ್ಪಿದ ಅನಾಹುತ!
ಮರಗುತ್ತಿ ಸುರಂಗ ಮಾರ್ಗದಲ್ಲಿ ಬಂಡೆಗಲ್ಲೊಂದು ಕಳಚಿ ಹಳಿ ಮೇಲೆಯೇ ಬಿದ್ದಾಗ, ಬಂಡೆ ಬಿದ್ದ ಸದ್ದಿನಿಂದ ಜಾಗೃತಗೊಂಡ ಚಾಲಕ ತಕ್ಷಣ ರೈಲಿನ ವೇಗ ತಗ್ಗಿಸುವ ಮೂಲಕ ಕಲಬುರಗಿ- ಬೀದರ್ ರೈಲು ಮಾರ್ಗದಲ್ಲಿನ ಸುರಂಗದಲ್ಲಿ ನಡೆಯಬಹುದಾಗಿದ್ದ ರೈಲು ಅವಘಡ ತಪ್ಪಿದಂತಾಗಿದೆ.