ದೇಶಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!
ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ. ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ.