ರಾಜ್ಯಬೆಂಗಳೂರು: ಚಾಲಕರಹಿತ ರೈಲಿನ ವ್ಯವಸ್ಥೆ, ನಿಯಂತ್ರಣ ಹೇಗೆ?
ಐಟಿ ಸಿಟಿ ಬೆಂಗಳೂರಿನ ಹೆಬ್ಬಗೋಡಿ ಡಿಪೋದಲ್ಲಿ ನಿಯೋಜನೆಗೊಂಡಿರುವ ಮಾನವರಹಿತ ಸಂವಹನ ಆಧಾರಿತ ರೈಲು ನಿಯಂತ್ರಣ (CBTC) ರೈಲು ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಸ್ತುತ ಕಾರ್ಯಾಚರಣೆಯಲ್ಲಿರುವ ಮೆಟ್ರೋ ರೈಲುಗಳಿಗಿಂತ ಹೆಚ್ಚಿನ ಅನುಕೂಲಗಳನ್ನು ಪ್ರಯಾಣಿಕರಿಗೆ ಒದಗಿಸುತ್ತದೆ.