ಚಾಲನೆ

ಕರ್ನಾಟಕದಲ್ಲಿನ ಶಕ್ತಿ ಯೋಜನೆಯಂತೆ ಕೇರಳಂನಲ್ಲಿ ಪ್ರಿಯದರ್ಶಿನಿ ಯೋಜನೆ ಆರಂಭ!
ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿಈ ಯೋಜನೆಯನ್ನು ಮುಖ್ಯಮಂತ್ರಿ ವಿ.ಡಿ.ಸತೀಶನ್ ಉದ್ಘಾಟಿಸಿದರು. ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದ ಬಸ್ ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಇನ್ನಿತರ ಗಣ್ಯರು ಬಸ್ ನಿಲ್ದಾಣದಿಂದ ಸಚಿವಾಲಯದವರೆಗೂ ಬಸ್ ನಲ್ಲಿ ತೆರಳಿದರು.

ಬೆಂಗಳೂರು: 'ಅವರೆಬೇಳೆ ಮೇಳ'ಕ್ಕೆ ಚಾಲನೆ; DCM ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಬೆಂಗಳೂರು ಹಾಗೂ ಸುತ್ತಮುತ್ತಲಿನ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು.

ಭಾರತದಲ್ಲಿ ಡ್ರೈವಿಂಗ್ ಮಾಡುವಾಗ ಆದ 'ಐದು ಅನುಭವ' ಹಂಚಿಕೊಂಡ ವಿದೇಶಿ ಮಹಿಳೆ! Video ವೈರಲ್
ಎಂಟು ವರ್ಷಗಳಿಗೂ ಹೆಚ್ಚು ಕಾಲ ದೇಶದಲ್ಲಿ ವಾಸಿಸುತ್ತಿರುವ ವಿಕ್ಟೋರಿಯಾ ಚಕ್ರವರ್ತಿ ತನ್ನ ಅನುಭವಗಳನ್ನು ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ವಿವರಿಸಿದ್ದಾರೆ

EV Vehicles: 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಚಾಲನೆ; ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ- ಈಶ್ವರ್ ಖಂಡ್ರೆ
ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಮಂಡ್ಯ: KRS ಬೃಂದಾವನದಲ್ಲಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.

Griha Shuddhi Abhiyan: ಕರ್ನಾಟಕದಲ್ಲಿ ಪ್ರತಿ ವರ್ಷ 2,000ಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ರಾಜ್ಯಪಾಲರ ಕಳವಳ
ಕಾಣೆಯಾದ ಅಂತಹ ಮಕ್ಕಳಲ್ಲಿ ಸುಮಾರು ಶೇ. 10 ರಷ್ಟು ಮಕ್ಕಳು ಎಂದಿಗೂ ಪತ್ತೆಯಾಗುವುದಿಲ್ಲ. ಅಂದರೆ, ಪ್ರತಿ ವರ್ಷ 200ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮಕ್ಕಳನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತಿವೆ ಎಂದು ಹೇಳಿದರು.

FASTag Annual Pass: ಇಂದಿನಿಂದ ಖರೀದಿಗೆ ಅವಕಾಶ; ಪಡೆಯೋದು ಹೇಗೆ? ವಾಹನ ಚಾಲಕರಿಗೆ ಹೇಗೆಲ್ಲಾ ಅನುಕೂಲ? ಇಲ್ಲಿದೆ ಮಾಹಿತಿ...
ಇದು ರಾಷ್ಟ್ರೀಯ ಹೆದ್ದಾರಿ (NH) ಮತ್ತು ರಾಷ್ಟ್ರೀಯ ಎಕ್ಸ್‌ಪ್ರೆಸ್‌ವೇ (NE)ಟೋಲ್ ಫ್ಲಾಜಾಗಳಲ್ಲಿ ಮಾತ್ರ ಮಾನ್ಯವಾಗಿರುತ್ತದೆ.

NWKRTC: 127 ನೂತನ ಬಸ್ ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ

ರಾಂಚಿ: ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶದ ವಂದೇ ಭಾರತ್ ರೈಲುಗಳಿಗೆ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.

