ಕ್ರೆಡಿಟ್ ರೇಟಿಂಗ್ ಸಂಸ್ಥೆ ಮೂಡೀಸ್ ಎಫ್ ಡಿಐ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ವಿದೇಶಿ ನೇರ ಬಂಡವಾಳ ಹೂಡಿಕೆ ದೇಶದ ಚಾಲ್ತಿ ಖಾತೆ ಕೊರತೆಯನ್ನು ಇಳಿಕೆ ಮಾಡಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.