ವಾಣಿಜ್ಯಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಭಾರತದ ಚಿಂಗಾರಿ ಆಪ್ ಗೆ ಭಾರಿ ಬೇಡಿಕೆ: ಗಂಟೆಗೆ 1 ಲಕ್ಷ ಡೌನ್ ಲೋಡ್
ಭಾರತದಲ್ಲಿ ಟಿಕ್ ಟಾಕ್ ನಿಷೇಧಗೊಂಡ ಬೆನ್ನಲ್ಲೇ, ಅದೇ ಮಾದರಿಯ ಭಾರತೀಯ ಆಪ್ ಗಳಿಗೆ ಬೇಡಿಕೆ ಹೆಚ್ಚಿದೆ. ಈ ಪೈಕಿ ಅತ್ಯಂತ ಲಾಭ ಪಡೆದಿರುವುದು ಬೆಂಗಳೂರು ಮೂಲದ ಯುವಕರು ಪ್ರಾರಂಭಿಸಿರುವ ಚಿಂಗಾರಿ ಆಪ್!