ಚಿಂಚೋಳಿ

ಕಲಬುರಗಿ: ಚಿಂಚೋಳಿಯಲ್ಲಿ ಭೂ ಸರ್ವೇಕ್ಷಣಾ ಅಧಿಕಾರಿಗಳ ಮೇಲೆ ತೆಲಂಗಾಣ ಗಡಿ ಗ್ರಾಮಸ್ಥರಿಂದ ದಾಳಿ!
ಶಾದಿಪುರ ಗ್ರಾಮದ ಸರ್ವೆ ಸಂಖ್ಯೆ 126 ಮತ್ತು 127 ರಲ್ಲಿನ ವಿವಾದಿತ ಭೂಮಿಯ ಸಮೀಕ್ಷೆಗೆ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ ಮತ್ತು ಭೂ ದಾಖಲೆ ಇಲಾಖೆಯ ಉಪ ನಿರ್ದೇಶಕ ಮಹೇಶ್ ನೇತೃತ್ವದ ಅಧಿಕಾರಿಗಳ ತಂಡ ಹೋಗಿತ್ತು ಎಂದು ಮೂಲಗಳು ತಿಳಿಸಿವೆ.

ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ
ಜಿಲ್ಲೆಯ ಚಿಂಚೋಳಿ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಕಲಬುರಗಿ: ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದಾರುಣ ಸಾವು
ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.

ಚಿಂಚೋಳಿ ವಿಧಾನಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಗೆ ಗೆಲುವು
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ...

ಲೋಕಸಮರ: ಕಡೆ ಹಂತದ ಮತದಾನ ಪ್ರಾರಂಭಮ್ ರಾಜ್ಯದ ಚಿಂಚೋಳಿ, ಕುಂದಗೋಳದಲ್ಲೂ ಉಪಚುನಾವಣೆ
38 ದಿನಗಳ ಹಿಂದೆ ಪ್ರಾರಂಭವಾಗಿರುವ ಲೋಕಸಭೆ ಚುನಾವಣೆ ಕಡೆಯ ಹಂತದ ಮತದಾನ ಇಂದು (ಭಾನುವಾರ) ಪ್ರಾರಂಭವಾಗಿದೆ.

ಉಪ ಚುನಾವಣೆ: ಕುಂದಗೋಳ, ಚಿಂಚೋಳಿಯಲ್ಲೂ ಮತದಾನ ಆರಂಭ!
ಅತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ..

ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಹಿ ಗುರುತು
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.

ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿದೆ ಎಂದು ಸಂದೇಶ ಸಾರುವ ಯತ್ನ; ಸಿಎಂ ಕುಮಾರಸ್ವಾಮಿ ಚುನಾವಣಾ ಪ್ರಚಾರ
ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಸಂದೇಶ ರವಾನಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ...

ಉಮೇಶ್ ಜಾಧವ್ ಗೋಮುಖ ವ್ಯಾಘ್ರ: ಮಾಜಿ ಸಿಎಂ ಸಿದ್ದರಾಮಯ್ಯ
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಕದನ ಕ್ಷೇತ್ರ ಈ ಬಾರಿ ಭಾರೀ ರೀತಿಯಲ್ಲಿ ಸದ್ದು ಮಾಡುತ್ತಿದೆ...

