ಚಿಕನ್ ಗುನ್ಯಾ

ಚಿಕನ್ ಗುನ್ಯಾ, ಡೆಂಗ್ಯೂ ನಿಯಂತ್ರಿಸಲು ಸರ್ಕಾರದ ಜೊತೆ ಕೈ ಜೋಡಿಸಿ: ಸತ್ಯೇಂದ್ರ ಜೈನ್
ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ನಿಲ್ಲಿಸಿ, ಡೆಂಗ್ಯೂ, ಚಿಕನ್ ಗುನ್ಯಾ ನಿಯಂತ್ರಿಸಲು ಸರ್ಕಾರಕ್ಕೆ ಸಹಕಾರ ನೀಡಿ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ...

ಚಿಕನ್ ಗುನ್ಯಾ ಬಂದರೇ ಸಾಯುವುದಿಲ್ಲ ಎಂದು ಗೂಗಲ್ ಹೇಳುತ್ತದೆ: ಸಚಿವ
ಮನುಷ್ಯನಿಗೆ ಚಿಕನ್ ಗುನ್ಯಾ ಬಂದರೆ ಆತ ಸಾಯುವುದಿಲ್ಲ ಎಂದು ಗೂಗಲ್ ತಿಳಿಸಿದೆ ಎಂದು ಹೇಳುವ ಮೂಲಕ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಮ್ಮ ...

ಚಿಕುನ್ ಗುನ್ಯಾ ಎದುರಿಸಲು ಮುಂಜಾಗ್ರತಾ ಕ್ರಮ: ಸತ್ಯೇಂದರ್ ಜೈನ್
ರಾಜಧಾನಿ ದೆಹಲಿಯಲ್ಲಿ ತಲೆದೋರಿರುವ ಚಿಕುನ್ ಗುನ್ಯಾ ರೋಗ ಎದುರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನತೆ ಭಯಪಡುವ ಅಗತ್ಯವಿಲ್ಲ...

ಡೆಂಗ್ಯೂ, ಚಿಕನ್ ಗುನ್ಯಾ ನಿಯಂತ್ರಣ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಕೇಜ್ರಿವಾಲ್ ಗೆ ಬಿಜೆಪಿ
ದೆಹಲಿಯಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳದೇ ಇರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಚಿಕನ್ ಗುನ್ಯಾ ಹಾವಳಿ: ರೋಗಿಗಳ ಸಂಖ್ಯೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಕನ್ ಗುನ್ಯಾ ಸಾಂಕ್ರಾಮಿಕ ರೋಗ ಮತ್ತಷ್ಟು ಹೆಚ್ಚಿದ್ದು, ಸುಮಾರು 560 ಪ್ರಕರಣಗಳು ಪತ್ತೆಯಾಗಿವೆ...

