ದೇಶಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು
ಗುರುವಾರ ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.