ಚಿಕನ್ ಬಿರಿಯಾನಿ

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಚಿಕನ್ ಬಿರಿಯಾನಿ ಜೊತೆ ಗೋಮಾಂಸ? ಸರ್ಕಾರದ ಮುಂದೆ ಆಹಾರದ ಮೆನು ಬದಲಾವಣೆಗೆ ವಿದ್ಯಾರ್ಥಿಗಳ ಬೇಡಿಕೆ!
ಸರ್ಕಾರಿ ಹಾಸ್ಟೆಲ್‌ಗಳ ಆಹಾರದ ಮೆನುವಿನಲ್ಲಿ ಚಿಕನ್ ಮತ್ತು ಮಟನ್ ಜೊತೆಗೆ ಗೋಮಾಂಸವನ್ನೂ ಸೇರಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದು, ಈ ವಿಚಾರವು ಈಗ ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ! ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಪೌಷ್ಟಿಕ ಆಹಾರ ಯೋಜನೆ
ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!
ಹೋಟೆಲ್‌ನಿಂದ ಗ್ರಾಹಕನೊಬ್ಬ ಸಸ್ಯಾಹಾರಿ ಬಿರಿಯಾನಿ ಆರ್ಡರ್ ಮಾಡಿ ಪಾರ್ಸೆಲ್‌ನೊಂದಿಗೆ ಮನೆಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಆತ ಕೆಲವು ಜನರೊಂದಿಗೆ ಹೋಟೆಲ್ ಗೆ ಬಂದು ಚಿಕನ್ ಬಿರಿಯಾನಿ ಕೊಟ್ಟಿದ್ದೀಯಾ ಎಂದು ಮಾಲೀಕನ ಮೇಲೆ ಗುಂಡು ಹಾರಿಸಿದ್ದಾನೆ.

ಬೆಂಗಳೂರು: ಚಿಕನ್ ಬಿರಿಯಾನಿ ತಿಂದರೆಂದು ಪತಿ, ಮಗನನ್ನೇ ತೊರೆದು ಹೋದ ಗರ್ಭಿಣಿ ಮಹಿಳೆ
ಪತಿ ಮತ್ತು ಎಂಟು ವರ್ಷದ ಮಗ ಬಿರಿಯಾನಿ ತಿಂದರೆನ್ನುವ ಕಾರಣಕ್ಕೆ 31 ವರ್ಷದ ಗರ್ಭಿಣಿ ಮಹಿಳೆ ಮನೆ ತೊರೆದು ಹೋಗಿರುವ ವಿಚಿತ್ರ ಘಟನೆ ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದೆ.

ರೆಸ್ಟೋರೆಂಟ್ ಎಡವಟ್ಟು: ಜೈನ ಕುಟುಂಬ ತಿಂದದ್ದು ವೆಜ್ ಬಿರಿಯಾನಿ ಬದಲಿಗೆ ಚಿಕನ್ ಬಿರಿಯಾನಿ
ಹೆಸರಿಗೆ ಅದು ವೆಜ್ ರೆಸ್ಟೋರೆಂಟ್ ಅದನ್ನು ನಂಬಿ ಅಲ್ಲಿಗೆ ಹೋದ ಜೈನ ಕುಟುಂಬವೊಂದು ವೆಜ್ ಬಿರಿಯಾನಿ ಬದಲಿಗೆ ಚಿಕನ್ ಬಿರಿಯಾನಿ ತಿನ್ನುವಂತಾಗಿ ಇದೀಗ...

