ಹೋಟೆಲ್ನಲ್ಲಿ ಊಟದ ವಿಚಾರವಾಗಿ ಆರಂಭವಾದ ಜಗಳದಿಂದ ಕೋಪಗೊಂಡಿದ್ದ ಕೆಲ ಕಿಡಿಗೇಡಿಗಳು ಹೋಟೆಲ್ ಸಿಬ್ಬಂದಿ ತಂಗಿದ್ದ ರೂಮಿಗೆ ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ಹನುಮಂತನಗರದಲ್ಲಿ ನಡೆದಿದೆ.