ದೇಶನನ್ನ ಚಿಕಾಗೋ ಕಾರ್ಯಕ್ರಮ ರದ್ದುಗೊಳಿಸಲು ರಾಮಕೃಷ್ಣ ಮಿಷನ್ ಗೆ ಒತ್ತಡ ಹೇರಲಾಗಿತ್ತು: ಮಮತಾ ಬ್ಯಾನರ್ಜಿ
ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣದ 125 ನೇ ವಾರ್ಷಿಕೋತ್ಸವದ ಅಂಗವಾಗಿ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳದಂತೆ ಕೆಲವು ದುಷ್ಟ ಶಕ್ತಿಗಳು ತಡೆದಿವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.