ರಾಜ್ಯದುರ್ಬಲ ಆರೋಗ್ಯ ವ್ಯವಸ್ಥೆ: ರಾಜ್ಯಾದ್ಯಂತ ಅನಾರೋಗ್ಯದಿಂದ ಬಳಲುತ್ತಿರುವವರ ಸೇವೆಗೆ ಬೇಕು ಹೆಚ್ಚೆಚ್ಚು ಐಸಿಯು!
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಹಾಗೂ ಇತರ ರೋಗಿಗಳಿಗೆ ಹಾಸಿಗೆ ಇಲ್ಲ ಎಂದು ಹೇಳುತ್ತಿರುವುದು ರಾಜ್ಯದ ಆರೋಗ್ಯ ವ್ಯವಸ್ಥೆಯ ನೈತಿಕ ಅಧಃಪತನದ ಹಾದಿಯನ್ನು ತೋರಿಸುತ್ತಿದೆ.