ರಾಜ್ಯಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!
ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ.