ಜಿಲ್ಲಾ ಸುದ್ದಿಚಿಕ್ಕಕೆರೆಗೆ ಕಸದ ಗಂಡಾಂತರ
ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ...