ಚಿಕ್ಕ ತಿರುಪತಿ

ಹಾಸನ: ಚಿಕ್ಕ ತಿರುಪತಿ ಜಾತ್ರಾ ಮಹೋತ್ಸವ ವೇಳೆ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!
ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 ಭಕ್ತರಿಗೆ ಈ ಪ್ರಸಾದ ವಿತರಣೆಯಾಗಿದೆ. ಇದನ್ನು ಸೇವಿಸಿದ ಕೆಲ ಭಕ್ತರು ಅಸ್ವಸ್ಥರಾಗಿದ್ದಾರೆ.

ಮಾಲೂರು: ಚಿಕ್ಕ ತಿರುಪತಿ ಬ್ರಹ್ಮೋತ್ಸವ; ವೈಭವ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯಲ್ಲಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ರಾಜ್ಯದ ಪ್ರಸಿದ್ಧ ಉತ್ಸವಗಳಲ್ಲಿ ಒಂದಾದ ವಾರ್ಷಿಕ ಬ್ರಹ್ಮೋತ್ಸವ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಕೋಲಾರದ ಮಾಲೂರಿನಲ್ಲಿರುವ ಚಿಕ್ಕ ತಿರುಪತಿ ಇತಿಹಾಸ
ಕೋಲಾರ ಜಿಲ್ಲೆಯ ಮಾಲೂರಿನ ಬಳಿ ಚಿಕ್ಕ ತಿರುಪತಿ ಎಂಬ ಪುಣ್ಯ ಕ್ಷೇತ್ರವಿದ್ದು, 4 ಸಾವಿರ ವರ್ಷಗಳ ಇತಿಹಾಸ ಹೊಂದಿದೆ.

