ರಾಜಕೀಯಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!
ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.