ಚಿಕ್ಕಜಾಲ

ಬೆಂಗಳೂರು: ಹೆಚ್ಚಿದ ಮಾಲಿನ್ಯ, ಚಿಕ್ಕಜಾಲ ನಿವಾಸಿಗಳ ಆಕ್ರೋಶ
ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ನಗರದ ಚಿಕ್ಕಜಾಲ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 10 ಕ್ಕೂ ಹೆಚ್ಚು ಕ್ರಷರ್‌ಗಳು ಅಪಾಯಕಾರಿ ಮಟ್ಟದ ಧೂಳನ್ನು ವಾತಾವರಣಕ್ಕೆ ಹೊರಸೂಸುವುದು ಕಂಡು ಬಂದ ನಂತರ ಮಾಲಿನ್ಯದ ಮಟ್ಟ ಹೆಚ್ಚಾಗಿರುವುದಕ್ಕೆ ಜನರು ಕೆಂಡಕಾರಿದ್ದಾರೆ.

ಟ್ರೂ ಕಾಲರ್ ನಿಂದ ಬಚಾವ್; ಪೋನ್ ಪೇ ನಲ್ಲಿ ಲಾಕ್: ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಜಾಲ ಪೊಲೀಸರ ಲಂಚದ ಕಥೆ!
ಚಿಕ್ಕಜಾಲ ಪೊಲೀಸರ ರೋಚಕ ಲಂಚದ ಮೂರನೇ ಕಥೆ ಹೊರಗೆ ಬಿದ್ದಿದೆ. ಲಂಚದ ಆಸೆಗೆ ಬಿದ್ದು ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್ ಗಳು ಓಡಿ ಹೋಗಿದ್ದರು. ಇದೀಗ ಮೂರನೇ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್ ಪರಾರಿಯಾಗಿದ್ದಾರೆ.

ಮನೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಯುವಕನಿಗೆ ಗಾಯ
ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪರಿಣಾಮ ಮನೆಯ ಪೀಠೋಪಕರಣಗಳು ಸುಟ್ಟು, ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಚಿಕ್ಕಜಾಲ: ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ದರೋಡೆ ಗ್ಯಾಂಗ್ ಲೀಡರ್ ಕಾಲಿಗೆ ಗುಂಡೇಟು!
: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ನಡೆಸುತ್ತಿದ್ದ ಕುಖ್ಯಾತ ದರೋಡೆ ಗ್ಯಾಂಗನ್ನು ಬೆನ್ನತ್ತಿದ ಚಿಕ್ಕಜಾಲ ಠಾಣೆ .,..

