ರಾಜ್ಯತುಮಕೂರು: ಕಳಪೆ ಕಾಮಗಾರಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ
ತುಮಕೂರಿನಲ್ಲಿ ಬಿಜೆಪಿಯೊಳಗೆ ಗುಸುಗುಸು ಶುರುವಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಬಿಜೆಪಿ ಮುಖಂಡ ವಾಗ್ದಾಳಿ ನಡೆಸಿದ್ದಾರೆ.