ದೇಶಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್, ಹಣ್ಣುಗಳ ಪೂರೈಕೆಗೆ ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರ
ಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371 ಕೋಟಿ ರೂ. ಹಂಚಿಕೆ ಮಾಡಿದೆ.