ಚಿಕ್ಕಪೇಟೆ ಕ್ಷೇತ್ರ

ಮಾಜಿ ಸಿಎಂ ಎಸ್.ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್.ವಿ ದೇವರಾಜ್!
ರಾಜ್ಯ

ಮಾಜಿ ಸಿಎಂ ಎಸ್.ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್.ವಿ ದೇವರಾಜ್!

ಆ ಸಮಯದಲ್ಲಿ ಕಾಂಗ್ರೆಸ್​ಗೆ ಪೂರಕವಾಗಿದ್ದ 2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್​ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ.

ಆರ್.ವಿ ದೇವರಾಜ್ ನಿಧನಕ್ಕೆ ಗಣ್ಯರ ಸಂತಾಪ
ರಾಜ್ಯ

ಆರ್.ವಿ ದೇವರಾಜ್ ನಿಧನಕ್ಕೆ ಗಣ್ಯರ ಸಂತಾಪ

ಆರ್ ವಿ ದೇವರಾಜ್ ಅವರ ನಿಧನಕ್ಕೆ ರಾಜ್ಯದ ಪ್ರಮುಖ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯೆ ಆರ್.ವಿ ದೇವರಾಜ್ ಗೆ ಆಗಿದ್ದೇನು?
ರಾಜ್ಯ

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯೆ ಆರ್.ವಿ ದೇವರಾಜ್ ಗೆ ಆಗಿದ್ದೇನು?

ಹೃದಯಾಘಾತ ಆಗುತ್ತಿದ್ದಂತೆ ಮೊದಲಿಗೆ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿಕತ್ಸೆಗಾಗಿ ಅಲ್ಲಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ
ರಾಜ್ಯ

ಚಿಕ್ಕಪೇಟೆ ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.