ಚಿಕ್ಕಬಳ್ಳಾಪುರ

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಇಬ್ಬರು ಶಂಕಿತ ಉಗ್ರರ ಬಂಧನ
ಸಾಮಾಜಿಕ ಜಾಲತಾಣ ಗುಂಪಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಉದ್ದೇಶಿತವಾಗಿದ್ದ ಶಂಕಿತ ಉಗ್ರ ಸಂಚಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಇಬ್ಬರೂ ಭಾಗಿಯಾಗಿದ್ದರು. ಗುಂಪಿನಲ್ಲಿ ಕೆಲವು ಪ್ರಚೋದನಕಾರಿ ಸಂದೇಶಗಳು ಕಂಡುಬಂದಿದ್ದವು.

ಚಿಕ್ಕಬಳ್ಳಾಪುರ: ಕಚೇರಿಯಲ್ಲೇ ರೈತ ಸಂಘದ ತಾಲೂಕು ಅಧ್ಯಕ್ಷ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ನಲ್ಲಿ ಏನಿದೆ?
ರೈತ ಸಂಘದ ಕಚೇರಿಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ರಾಮಾಂಜಿನಪ್ಪ ಅವರ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದೆ.

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!
ಶಿಕ್ಷಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತ ಪಡಿಸಿರುವ ಶಾಸಕರು ಸರ್ಕಾರಿ ಶಾಲೆಯ 180 ಶಿಕ್ಷಕರಿಗೆ ಕಾರಣ ಕೇಳಿ ನೊಟೀಸ್ ನೀಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.

ಒಂದೇ ವೇದಿಕೆಯಲ್ಲಿ ರಾಜಕೀಯ ಬದ್ದ ವೈರಿಗಳು: ನಂದಿ ಮೆಡಿಕಲ್ ಕಾಲೇಜು ಓಪಿಡಿ ಬ್ಲಾಕ್‌ಗೆ 'ನನ್ನ ಅಣ್ಣ ಸುಧಾಕರ್ ತಾಯಿ ಹೆಸರಿಡಿ'- ಪ್ರದೀಪ್ ಈಶ್ವರ್
ಸುಧಾಕರ್ ಅವರ ತಾಯಿ ಶಾಂತಮ್ಮನವರು ನನಗೂ ತಾಯಿಯಿದ್ದಂತೆ, ಅವರ ಹೆಸರು ಇಡಬೇಕು. ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಿ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು
ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: 20 ವರ್ಷ ಅಲೆದರೂ ಸ್ಪಂದಿಸದ ಅಧಿಕಾರಿಗಳು; ನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಗಿಲ್ ಯೋಧ!
ಕಾರ್ಗಿಲ್ ಯುದ್ಧದ ಸಮಯದಲ್ಲಿ ಗಾಯಗೊಂಡಿದ್ದ ನಿವೃತ್ತ ಸೈನಿಕ ಶಿವಾನಂದ ರೆಡ್ಡಿ, ತಮ್ಮ ಮಿಲಿಟರಿ ಸೇವೆಯನ್ನು ಗುರುತಿಸಿ ತಮಗೆ ಶಿಫಾರಸು ಮಾಡಲಾದ ಜಮೀನು ಮಂಜೂರು ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ಮೃತ ಯುವಕನ ಹೊಟ್ಟೆಯಲ್ಲಿ ಬ್ಯಾಟರಿ, ಲೈಟರ್, ಕಬ್ಬಿಣದ ಚೂರು ಕಂಡು ವೈದ್ಯರು ದಂಗು!
ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂದರೆ ನಿನ್ನೆ ಮಹೇಶ್ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಮೃತದೇಹ ನೆಲದ ಮೇಲೆ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ: ಈಶಾ ಆದಿಯೋಗಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಅಪಘಾತ; ಯುವಕ, ಯುವತಿ ದುರ್ಮರಣ
ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿತ್ತು.

