ರಾಜ್ಯಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ ನಾಲ್ವರು ಪೊಲೀಸರು ಅಮಾನತು
ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಡಿಯಲ್ಲಿ ಸಿಲುಕಿಸುವುದಾಗಿ ಬೆದರಿಸಿ ಚಿನ್ನದ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಜಿಲ್ಲೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.