ಪತಿಯೊಂದಿಗೆ ಸೇರಿ ಚಿಕ್ಕಮ್ಮನನ್ನು ಕೊಲಲ್ಲು ಯತ್ನಿಸಿದ 36 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.