ಚಿಕ್ಬಬಳ್ಳಾಪುರ

ಚಿಕ್ಕಬಳ್ಳಾಪುರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇಬ್ಬರು ಮಹಿಳೆಯರಿಗಾಗಿ ಪೋಲೀಸರ ಶೋಧ
ಹೃದಯ ವಿದ್ರಾವಕ ವ ಘಟನೆಯಲ್ಲಿ, ಒಂದು ದಿನದ ಹೆಣ್ಣು ಮಗುವೊಂದು ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

'ಮೂರನೇ ಹೆಣ್ಣು ಮಗು' ಬೇಡವೆಂದು ಕುಟುಂಬದ ಒತ್ತಡ, ಬಲವಂತದ ಗರ್ಭಪಾತಕ್ಕೆ ಮಹಿಳೆ ಬಲಿ!
"ಮೂರನೇ ಹೆಣ್ಣುಮಗು"ವನ್ನು ಬಯಸದ "ಗಂಡು ಮಗುವಿಗಾಗಿ" ಕಾಯುತ್ತಿದ್ದ ಮನೆಯವರ ಒತ್ತಾಯಕ್ಕೆ ಕಟ್ಟುಬಿದ್ದು ಬಲವಂತದ ಗರ್ಭಪಾತಕ್ಕೆ ಒಳಗಾದ 28 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದಿದೆ.

