ಸಿನಿಮಾ ಸುದ್ದಿಜನರಿಗೆ ಕಿವಿಯಲ್ಲಿ ಕೂದಲು ಬೆಳೆಯೋದ್ಯಾಕೆ?; ಸಮಂತಾ ಮುಖ ಮುದುಕಿಯಂತಿದೆ ಎಂದ ನಿರ್ಮಾಪಕನಿಗೆ ನಟಿ ತಿರುಗೇಟು
ಸಮಂತಾಗೆ ನಾಯಕಿಯಾಗಿ ವೃತ್ತಿಜೀವನ ಮುಗಿದಿದೆ ಮತ್ತು ಅವರು ಮತ್ತೆ ಸ್ಟಾರ್ಡಮ್ಗೆ ಮರಳಲು ಸಾಧ್ಯವಿಲ್ಲ. ತನಗೆ ಯಾವುದೇ ಪಾತ್ರಗಳು ಬಂದರೂ ಅವುಗಳನ್ನು ಸ್ವೀಕರಿಸಬೇಕು ಮತ್ತು ಪಾತ್ರಗಳು ಆಯ್ಕೆಯಾಗಬಾರದು ಎಂದಿದ್ದ ತೆಲುಗು ನಿರ್ಮಾಪಕ ಚಿಟ್ಟಿ ಬಾಬುಗೆ ನಟಿ ಸಮಂತಾ ರುತ್ ಪ್ರಭು ಖಡಕ್ ತಿರುಗೇಟು ನೀಡಿದ್ದಾರೆ.