ಚಿತ್ತಗಾಂಗ್

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ
ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಾಂಗ್ಲಾದೇಶದ ಚಿತ್ತಗಾಂಗ್ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತ
ಬಾಂಗ್ಲಾದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಉಂಟಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮುಂದಿನ ಸೂಚನೆ ಬರುವವರೆಗೆ ಭಾರತ ಈ ಕ್ರಮ ಕೈಗೊಂಡಿದೆ.

ಬಾಂಗ್ಲಾದೇಶ: ಚಿತ್ತಗಾಂಗ್ ನಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ, ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಒತ್ತಾಯ
ಚಿತ್ತಗಾಂಗ್ ನ ಐತಿಹಾಸಿಕ ಲಾಲ್ಡಿಘಿ ಮೈದಾನದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಾಂಗ್ಲಾದೇಶ ಸನಾತನ ಜಾಗರಣ್ ಮಂಚ್ ಆಯೋಜಿಸಿದ ಪ್ರತಿಭಟನೆ ಇತ್ತೀಚಿಗಿನ ಅತಿದೊಡ್ಡ ಪ್ರತಿಭಟನೆಯಾಗಿದೆ.

ಆಸ್ಟ್ರೇಲಿಯಾ-ಬಾಂಗ್ಲಾ ದ್ವಿತೀಯ ಟೆಸ್ಟ್: ಆಸ್ಟ್ರೇಲಿಯಾಗೆ 7 ವಿಕೆಟ್ ಜಯ
ಆಫ್ ಸ್ಪಿನ್ನರ್ ನಥನ್ ಲಿಯಾನ್ ಅವರ ಅದ್ಭುತ ಆಟದ ನೆರವಿನಿಂದ ಆಸ್ಟ್ರೇಲಿಯಾ ಬಾಂಗ್ಲಾದೇಶದ ವಿರುದ್ಧ ಎರದನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

