ಚಿತ್ರ

ಪತ್ನಿ ಜೊತೆಗಿನ ವಿಚ್ಛೇದನ ಗಲಾಟೆ ಮಧ್ಯೆ ನಟ ಜಯಂ ರವಿ ಖಾಸಗಿ ವಿಡಿಯೋ ಸೋರಿಕೆ!
ನಟ ರವಿ ಮೋಹನ್ (ಜಯಂ ರವಿ) ಮತ್ತು ಗಾಯಕಿ ಕೆನಿಷಾ ಫ್ರಾನ್ಸಿಸ್ ಅವರ ಖಾಸಗಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿದೆ. ಈ ದೃಶ್ಯಾವಳಿಯಲ್ಲಿ ಇಬ್ಬರೂ ಒಟ್ಟಿಗೆ ಕುಳಿತು ಧೂಮಪಾನ ಮಾಡುತ್ತಿರುವುದನ್ನು ತೋರಿಸಲಾಗಿದೆ.

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್: ಹೊರಟ ಕೆಲ ನಿಮಿಷದಲ್ಲೇ ಕಾರ್ ಬ್ಲಾಸ್ಟ್; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ಪೃಥ್ವಿ ಅಂಬಾರ್-ಪ್ರಮೋದ್ ಅಭಿನಯದ 'ಭುವನಂ ಗಗನಂ' ಸಿನಿಮಾ ನವೆಂಬರ್'ನಲ್ಲಿ ಬಿಡುಗಡೆ
'ಭುವನಂ ಗಗನಂ' ಸಿನಿಮಾ ಲವ್, ರೊಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಅಂಶಗಳುಳ್ಳ ಕಥಾಹಂದರವನ್ನೊಳಗೊಂಡಿದೆ. ನಗರ ಮತ್ತು ಹಳ್ಳಿಯ ಎರಡು ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಕಥೆಯಾಗಿದೆ.

ಚುನಾವಣೆ ಪ್ರಚಾರದ ವೇಳೆ ಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ ಯುವತಿ: ಕೊಟ್ಟ ಮಾತಿನಂತೆ ಪತ್ರ ಬರೆದ ಪ್ರಧಾನಿ!
ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರ ನರೇಂದ್ರ ಮೋದಿ ಹಾಗೂ ಅವರ ತಾಯಿ ಇರುವ ಭಾವಚಿತ್ರ ನೀಡಿದ್ದ ಬಾಗಲಕೋಟೆ ಯುವತಿ ನಾಗರತ್ನಾ ಬಸವರಾಜ ಮೇಟಿಯವರಿಗೆ ಮೋದಿ ಅವರು ಧನ್ಯವಾದ ತಿಳಿಸಿ, ಪತ್ರ ಬರೆದಿದ್ದಾರೆ.

ವಿಭಿನ್ನ ರೀತಿಯ ಸಿನಿಮಾಗಳನ್ನು ನೀಡಲು ಸದಾ ಶ್ರಮಿಸುತ್ತೇನೆ: ನಿರ್ದೇಶಕ ವೆಂಕಟ್ ಭಾರದ್ವಾಜ್
ಎ ಡೇ ಇನ್ ದಿ ಸಿಟಿ, ಬಬ್ಲುಷಾ ಮತ್ತು ಕೆಂಪಿರುವೆ ಮುಂತಾದ ಸಿನಿಮಾಗಳ ನಿರ್ದೇಶನ ಮಾಡಿ ಗಮನ ಸೆಳೆದಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು, ಇದೇ ಮೊದಲ ಬಾರಿಗೆ ರೊಮ್ಯಾಂಟಿಕ್ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಪ್ರಾಣಪ್ರತಿಷ್ಠೆ ಮುನ್ನ ರಾಮ ಲಲ್ಲಾ ಮೂರ್ತಿ ಫೋಟೋ ಸೋರಿಕೆ: ಕಠಿಣ ಕ್ರಮಕ್ಕೆ ದೇವಸ್ಥಾನ ಟ್ರಸ್ಟ್ ಚಿಂತನೆ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ಮುನ್ನ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ರಾಮ್ ಲಲ್ಲಾ ವಿಗ್ರಹದ ಫೋಟೋಗಳು ಸೋರಿಕೆಯಾಗಿ ಎಲ್ಲೆಡೆ ವೈರಲ್ ಆಗಿದ್ದು, ಶ್ರೀ ರಾಮತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರನ್ನು ಕಂಗೆಡಿಸಿದೆ.

'ಮರೀಚಿ' ಫೈನಲ್ ಮಾಡುವುದಕ್ಕೂ ಮುನ್ನ 150 ಟೈಟಲ್ ಸೆಲೆಕ್ಟ್ ಮಾಡಿದ್ದೆವು: ನಿರ್ದೇಶಕ ಸಿಧ್ರುವ್
ನಿರ್ದೇಶಕ ಸಿಧ್ರುವ್ ವರ ಚೊಚ್ಚಲ ಚಿತ್ರ ಮರೀಚಿ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದ್ದು, ಚಿತ್ರತಂಡ ಇತ್ತೀಚೆಗೆ ಟೀಸರ್ ಅನ್ನು ಬಿಡುಗಡೆ ಮಾಡಿತು.

ಬಹುಭಾಷಾ 'ಭೀಮಾ ಕೋರೆಗಾಂವ್' ಚಿತ್ರಕ್ಕೆ ನಾಗಶೇಖರ್ ಡೈರೆಕ್ಷನ್!
ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ನಿರ್ದೇಶಕ ನಾಗಶೇಖರ್ ಅವರು, ನಟ ಶ್ರೀನಗರ ಕಿಟ್ಟಿ-ರಚಿತಾ ರಾಮ್ ನಟನೆಯ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

'ಗೋಲ್ಡನ್ ಸ್ಟಾರ್' ಗಣೇಶ್ ನಟನೆಯ 'ಬಾನದಾರಿಯಲ್ಲಿ' ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ ‘ಬಾನದಾರಿಯಲ್ಲಿ’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ.

