ಸಿನಿಮಾ ಸುದ್ದಿಚಿತ್ರಕಥೆ ಬರೆಯುವುದರಲ್ಲಿ ಬ್ಯುಸಿಯಾದ ರಕ್ಷಿತ್ ಶೆಟ್ಟಿ ಮತ್ತವರ ತಂಡ!
ಪ್ರಸ್ತುತ ಎಂಟರ್ ಟೈನ್ ಮೆಂಟ್ ಜಗತ್ತಿನಲ್ಲಿ ಅಪ್ ಡೇಟ್ ನೊಂದಿಗೆ ಅಸ್ತಿತ್ವ ಉಳಿಸಿಕೊಳ್ಳಲು ಬಯಸುವ ನಟ, ನಿರ್ದೇಶಕ , ನಿರ್ಮಾಪಕ ರಕ್ಷಿತ್ ಶೆಟ್ಟಿ, ಡಿಜಿಟಲ್ ಯುಗಕ್ಕೆ ತಕ್ಕಂತೆ ಸಿನಿಮಾ ಮಾಡುವ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.