ಸಿನಿಮಾ ಸುದ್ದಿಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ
ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.