ರಾಜ್ಯಬೆಂಗಳೂರು: ಚಿತ್ರ ನಿರ್ಮಾಪಕರಿಗೆ ವಂಚಿಸಿದ ಕುಟುಂಬ ಬಂಧನ
ವಿಧಾನಸೌಧದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿಡಿಯೋ ಹಾಗೂ ಪೋಟೋಗ್ರಪಿ ಮಾಡಲು ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 8 ಲಕ್ಷ ರೂ ಹಣ ಪಡೆದು ವಂಚಿಸಿದ್ದ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ನಟ ಹಾಗೂ ಆತನ ಕುಟುಂಬ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ