ಸಿನಿಮಾ ಸುದ್ದಿಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್ಐಆರ್ ದಾಖಲು!
ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.