ಸಿನಿಮಾ ಸುದ್ದಿ'ಟಾಕ್ಸಿಕ್' ಪಯಣ ಆರಂಭವಾಗಿದೆ: ನಟ ಯಶ್
ಚಿತ್ರದ ಶೂಟಿಂಗ್ ಆರಂಭಕ್ಕೆ ಮುನ್ನ ಯಶ್ ತಮ್ಮ ಕುಟುಂಬ ಹಾಗೂ ಚಿತ್ರದ ನಿರ್ಮಾಪಕ ವೆಂಕಟ ನಾರಾಯಣ ಅವರ ಜೊತೆ ಧರ್ಮಸ್ಥಳ, ಉಜಿರೆ ಬಳಿಯ ಸುರ್ಯ ದೇವಸ್ಥಾನ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿ ಬಂದಿದ್ದರು.