ಚಿತ್ರದುರ್ಗ

ಕೆಪಿಎಸ್‌ಸಿ 'ಅಕ್ರಮ' ತನಿಖೆ: ಎಸ್‌ಐಟಿಗೆ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ದಿಢೀರ್ ವರ್ಗಾವಣೆ; ಅನುಮಾನ ಮೂಡಿಸಿದ ಸರ್ಕಾರದ ನಡೆ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗಾಗಿ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT) ಸೆಪ್ಟೆಂಬರ್ 21ರಂದು ಹೈಕೋರ್ಟ್ ನೇಮಿಸಿದ್ದ ಅಧಿಕಾರಿಗಳ ಪೈಕಿ ಚೌಕ್ಸಿ ಕೂಡ ಒಬ್ಬರಾಗಿದ್ದರು.

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video
ಈ ಹಿಂದೆ ಭದ್ರಾ ಮೇಲ್ದಂಡೆ ಯೋಜನೆಯ ಜಿಲ್ಲಾ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ಹರಿಸಲಾಗಿದ್ದ ನೀರು ಕೊನೆಗೂ ಇಂದು ಚಿತ್ರದುರ್ಗ ಜಿಲ್ಲೆಯ ಗೊನೂರು ಕೆರೆ ತಲುಪಿದೆ.

Upper Bhadra Project: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕ ನೀರು ಹರಿವು, Video
ಬರಪೀಡಿತ ಪ್ರದೇಶಗಳ ನೀರಾವರಿ ಮತ್ತು ಜಲ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಮೇಲ್ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

ವರ್ಷಗಳ ಕನಸು ನನಸು: ಭದ್ರಾ ನಾಲೆಗೆ ನಾಳೆಯಿಂದ ಪ್ರಾಯೋಗಿಕ ನೀರು: ರೈತರ ಮೊಗದಲ್ಲಿ ಮಂದಹಾಸ..!
ಭದ್ರಾ ಜಲಾಶಯದಿಂದ ಬಿಡುಗಡೆಯಾಗುವ ನೀರು ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಹರಿಯಲಿದೆ. ಈ ಕಾಲುವೆ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಿತ್ರದುರ್ಗ ತಾಲೂಕುಗಳ ಮೂಲಕ ಸಾಗಿ ಗೂನೂರು ಕೆರೆ ತಲುಪಲಿದೆ.

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್; ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!
ಚಿತ್ರದುರ್ಗದ ಬೀರೇನಹಳ್ಳಿ ಕಾಟನಹಟ್ಟಿ ಗ್ರಾಮದ ಹೊರವಲಯದಲ್ಲಿ ತಾಯಿ ಚಿರತೆ ಹಾಗೂ ಅದರ ಮರಿಗಳು ಪದೇಪದೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರೈತರಲ್ಲಿ ಆತಂಕ ಹೆಚ್ಚಾಗಿತ್ತು.

ಚಿತ್ರದುರ್ಗ: ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ; Video
ಮೃತರನ್ನು ಬಸ್ ಚಾಲಕ ಮತ್ತು ನಿರ್ವಾಹಕ ಎಂದು ಗುರುತಿಸಲಾಗಿದೆ. ಮೃತರ ನಿಖರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?
ಜ್ಯೋತಿರಾಜ್ ಅವರು ಈ ಹಿಂದೆ 2019 ರಲ್ಲಿ ಜೋಗ ಜಲಪಾತದಲ್ಲಿ ಕಾಣೆಯಾದವರನ್ನು ಹುಡುಕಲು ಫಾಲ್ಸ್ಗೆ ಇಳಿದು ಕಾಣೆಯಾಗಿದ್ದರಿಂದ ಅವರ ಮದುವೆ ಮುರಿದು ಬಿದ್ದಿತ್ತು.

ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು!
ಈ ವೇಳೆ ಮೃತ ನವಿಲನ್ನು ಬೇಟೆಯಾಡಿ ತಿನ್ನುವ ಉದ್ದೇಶದಿಂದ ಟ್ರಾನ್ಸ್‌ಫಾರ್ಮರ್ ಮೇಲೇರಿದ ಚಿರತೆಗೂ ವಿದ್ಯುತ್ ಹರಿದು, ಅದು ಸಹ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಜಮೀನುಗಳಲ್ಲಿ ಸರ್ವೆಗೆ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಂದಿಲ್ಲ- ಆರ್. ಅಶೋಕ್ ಕಿಡಿ!
ಹಿರಿಯೂರು ತಾಲೂಕಿನ ಮೇಟಿಕುರ್ಕೆ ಮತ್ತು ಸೂರಗೊಂಡನಹಳ್ಳಿ ಗ್ರಾಮಗಳಲ್ಲಿ ಒಣಗಿ ಹೋಗಿರುವ ಸೂರ್ಯಕಾಂತಿ, ಶೇಂಗಾ ಹಾಗೂ ಜೋಳದ ಬೆಳೆಗಳನ್ನು ವೀಕ್ಷಿಸಿದ ನಿಯೋಗವು, ಸಂಕಷ್ಟದಲ್ಲಿರುವ ರೈತರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿತು.

