ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿರುವ ಅನ್ ಲಾಕ್-7 ಮಾರ್ಗಸೂಚಿಯಡಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಶಾಲೆಗಳು, ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.