ರಾಜ್ಯರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ, ಬ್ಲಾಕ್ ಮಾಡಿದ್ದೆ: Actress Chitral Rangaswamy
ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ತಮಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ.. ಹೀಗಾಗಿ ನಾನೂ ಕೂಡ ಆತನನ್ನು ಬ್ಲಾಕ್ ಮಾಡಿದ್ದೆ ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೇಳಿದ್ದಾರೆ.