ಚಿನ್ನ ಅಡಮಾನ

4 ಕೋಟಿ ರೂ ಮೌಲ್ಯದ ಗ್ರಾಹಕರ ಚಿನ್ನಾಭರಣ ಕದ್ದು, ಆನ್ಲೈನ್ ಬೆಟ್ಟಿಂಗ್: ಬ್ಯಾಂಕ್ ಮ್ಯಾನೇಜರ್ ಬಂಧನ!
ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ನಲ್ಲಿ ಈ ಘಟನೆ ನಡೆದಿದ್ದು, ಬ್ಯಾಂಕ್ ನಲ್ಲಿದ್ದ ಸುಮಾರು 4 ಕೋಟಿ ರೂ ಮೌಲ್ಯದ ಗ್ರಾಹಕರ ಚಿನ್ನಾಭರಣಗಳನ್ನು ಕದಿಯಲಾಗಿದೆ.

ಎಚ್ಚರ ಗ್ರಾಹಕರೇ: ಗ್ರಾಹಕರ 3.5 ಕೋಟಿ ರೂ ಮೌಲ್ಯದ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!
ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

